ಮಡಿಕೇರಿ: ಕೊಡಗು: ಹಬ್ಬಗಳ ವೇಳೆ 'ಪ್ರೆಶರ್ ಮಿಡ್' ಧ್ವನಿವರ್ಧಕ ಬಳಕೆಗೆ ನಿಷೇಧ
ಕೊಡಗು ಜಿಲ್ಲೆಯಲ್ಲಿ ಮುಂಬರುವ ಹಬ್ಬಗಳ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 14 ರಿಂದ ಅಕ್ಟೋಬರ್ 31 ರವರೆಗೆ ಧ್ವನಿವರ್ಧಕಗಳಲ್ಲಿ 'ಪ್ರೆಶರ್ ಮಿಡ್' ಬಳಕೆಯನ್ನು ನಿಷೇಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು.