ಬೆಳಗಾವಿ ತಾಲೂಕಿನ ಬೆಳಗುಂದಿ ಗ್ರಾಮದ ಹೆಣ್ಣು ಮಕ್ಕಳ ಹೈಸ್ಕೂಲ್ ನಲ್ಲಿ ಇಂದು ಶುಕ್ರವಾರ 1 ಗಂಟೆಗೆ ಘಟನೆ ನಡೆದಿದ್ದು ಪ್ರಾಂಶುಪಾಲ ಕಲ್ಲಪ್ಪ ಬೆಳಗಾಂವಕರಗೆ ಧರ್ಮದೇಟು ನೀಡಿದ ಸ್ಥಳೀಯರು ಶಾಲೆಯ ಒಳಗೆ ನುಗ್ಗಿ ಹೊರಗೆ ಎಳೆತಂದು ಹೊಡೆದ ಸ್ಥಳೀಯರು, ಪೋಷಕರು ಈ ವೇಳೆ ವಿದ್ಯಾರ್ಥಿನಿಯರು ಕೂಡ ಪ್ರಾಂಶುಪಾಲನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು ಕೂಡಲೇ ಸ್ಥಳಕ್ಕೆ ಆಗಮಿಸಿದ ಗ್ರಾಮೀಣ ಠಾಣೆ ಪೊಲೀಸರು ಕೂಡಲೇ ಪ್ರಾಂಶುಪಾಲರನ್ನ ವಶಕ್ಕೆ ಪಡೆದು ಕರೆದುಕೊಂಡು ಹೋದ ಪೊಲೀಸರು ಪ್ರಾಂಶುಪಾಲರ ವಿರುದ್ಧ ಕ್ರಮಕ್ಕೆ ಗ್ರಾಮಸ್ಥರ ಒತ್ತಾಯ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ಆಗಿದೆ.