ಮೂಡಲಗಿ: ಮೂಡಲಗಿ ಪಟ್ಟಣದಲ್ಲಿ ಕಾಲು ಜಾರಿ ಬಾವಿಗೆ ಬಿದ್ದಿದ್ದ ಬಾಲಕನ ಮೃತದೇಹ ಪತ್ತೆ
ಮೂಡಲಗಿ ಪಟ್ಟಣದಲ್ಲಿ ಕಾಲು ಜಾರಿ ಬಾವಿಗೆ ಬಿದ್ದಿದ್ದ ಬಾಲಕನ ಮೃತದೇಹ ಪತ್ತೆ ಬೆಳಗಾವಿಯಲ್ಲಿ ಕಾಲು ಜಾರಿ ಬಾವಿಗೆ ಬಿದ್ದಿದ್ದ ಬಾಲಕನ ಮೃತದೇಹ ಪತ್ತೆಯಾಗಿದೆ ಆಟ ಆಡುವಾಗ ಕಾಲುಜಾರಿ ಬಾವಿಗೆ ಬಿದ್ದಿದ್ದ ಹತ್ತು ವರ್ಷದ ಬಾಲಕ ಜಿಲ್ಲೆಯ ಮೂಡಲಗಿ ಪಟ್ಟಣದ ಲಕ್ಷ್ಮಿ ನಗರದ ನಿವಾಸಿ ಅಕ್ಕಿಯಾರ್ ಜಾರೆ (10) ಘಟನೆ ಅಗ್ನಿಶಾಮಕ ಸಿಬ್ಬಂದಿಗಳಿಂದ ಕಾರ್ಯಾಚರಣೆ ಮೂಲಕ ಇಂದು ಬುಧುವಾರ 4 ಗಂಟೆಗೆ ಮೃತದೇಹ ಹೊರಕ್ಕೆ ಮೃತದೇಹ ಹೊರತೆಗೆಯುತ್ತಿದ್ದಂತೆ ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ ಮೂಡಲಗಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ