ಕೋಲಾರ: ನಗರದಲ್ಲಿ ಜಿಲ್ಲಾ ಕಾನೂನು ಸೇವಗಳ ಪ್ರಾಧಿಕಾರದಿಂದ ಹೆಣ್ಣು ಮಕ್ಕಳಿಗೆ ಸಮಾನ ಹಕ್ಕು ಕುರಿತು ಬೀದಿ ನಾಟಕ
Kolar, Kolar | Aug 12, 2025 ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮತ್ತು ಕಾನೂನು ಕಾಲೇಜು, ಅರಹಳ್ಳಿ, ಕೋಲಾರ ಮತ್ತು ಕೆಂಗಲ್ ಹನುಮಂತಯ್ಯ ಕಾನೂನು ಕಾಲೇಜಿನ ವಿದ್ಯಾರ್ಥಿಗಳು ಹೆಣ್ಣು ಮಕ್ಕಳಿಗೆ ಸಮಾನ ಹಕ್ಕು ಎಂಬ ಬೀದಿ ನಾಟಕವನ್ನು ಮಂಗಳವಾರ ಸಂಜೆ 5:30ರ ಸಮಯದಲ್ಲಿ ನಗರದ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದ ಆವರಣದಲ್ಲಿ ಪ್ರದರ್ಶನ ನೀಡುವ ಮೂಲಕ ಹೆಣ್ಣಿನ ಸಮನಾತೆಯ ಕುರಿತು ಮತ್ತು ಮಾದಕ ವಸ್ತುವಿನ ದುಷ್ಪಾರಿಣಾಮಗಳ ಬಗ್ಗೆ ಕಾನೂನು ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.