ಹೊಸಕೋಟೆ: ತಾಲ್ಲೂಕಿನ ಇಟ್ಟಸಂದ್ರ ಗ್ರಾಮದ ಕೆರೆ ಉದ್ಘಾಟನೆ ಹಾಗೂ ಭೂಮಿ ಪೂಜೆ ನೆರೆವೇರಿಸಿದ ಶಾಸಕ ಶರತ್ ಬಚ್ಚೇಗೌಡ
ಹೊಸಕೋಟೆ :ಇಟ್ಟಸಂದ್ರ ಗ್ರಾಮದಲ್ಲಿ ಕೆರೆ ಉದ್ಘಾಟನೆ ಮತ್ತು ಭೂಮಿ ಪೂಜೆಯನ್ನು ಹೊಸಕೋಟೆ ಶಾಸಕರಾದ ಶರತ್ ಬಚ್ಛೇಗೌಡರು ನೇರವೇರಿಸಿದರು ಹೊಸಕೋಟೆ ತಾಲೂಕು ನಂದಗುಡಿ ಹೋಬಳಿಯ ಇಟ್ಟಸಂದ್ರ ಗ್ರಾಮ ಪಂಚಾಯ್ತಿ ಹಾಗೂ ಕೆರೆ ಸಮಿತಿ ಸಹಭಾಗಿತ್ವದಲ್ಲಿ ಹಮ್ಮಿಕೊಂಡಿದ್ದ ಕೆರೆ ಉದ್ಘಾಟನೆ ಮತ್ತು ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಅಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಭಾಗವಹಿಸಿದ ಸಂದರ್ಭ.