ಕಂಪ್ಲಿ: ಸಾರ್ವಜನಿಕರ ಸುರಕ್ಷತೆ ಮತ್ತು ನಿಯಂತ್ರಣ ಕಾಪಾಡಲು ನಗರದಲ್ಲಿ ಗಣೇಶ ಮೂರ್ತಿ ವಿಸರ್ಜನೆಗೆ ಸಿಸಿಟಿವಿ ಹಾಗೂ ಲೈಟಿಂಗ್ ವ್ಯವಸ್ಥೆ
Kampli, Ballari | Aug 27, 2025
ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಮೂರ್ತಿ ವಿಸರ್ಜನೆ ಸ್ಥಳವಾದ ಕಂಪ್ಲಿ ಪಟ್ಟಣದ ಕೋಟೆ ಪ್ರದೇಶದ ತುಂಗಭದ್ರಾ ನದಿ ಸೇತುವೆ ಮೇಲೆ ತಾಲೂಕು ಆಡಳಿತವು...