ಚಿಟಗುಪ್ಪ: ಪಟ್ಟಣದಲ್ಲಿ ಕಲ್ಯಾಣ ಕರ್ನಾಟಕ ಖಾಸಗಿ ಶಾಲಾ ಆಡಳಿತ ಮಂಡಳಿಗಳ ಸಂಘದಿಂದ ವಿವಿಧ ಬೇಡಿಕೆ ಈಡೇರಿಕೆಗೆ ಅಗ್ರಹಿಸಿ ಪ್ರತಿಭಟನೆ
Chitaguppa, Bidar | Jul 14, 2025
ಕಲ್ಯಾಣ ಕರ್ನಾಟಕ ಖಾಸಗಿ ಅನುದಾನ ರಹಿತ ಶಾಲಾ ಆಡಳಿತ ಮಂಡಳಿಗಳ ಸಂಘದ ವತಿಯಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಅಗ್ರಹಿಸಿ ಸೋಮವಾರ ಮಧ್ಯಾಹ್ನ 2ಕ್ಕೆ...