ಹೊಸಪೇಟೆ: ಬುಕ್ಕಸಾಗರ ಗ್ರಾಮದ ಏಳು ಹೆಡೆ ನಾಗಪ್ಪ ದೇವಸ್ಥಾನದಲ್ಲಿ,ಸಂಭ್ರಮದಿಂದ ನಾಗರ ಪಂಚಮಿ ಹಬ್ಬವನ್ನು ಆಚರಿಸಲಾಯಿತು
Hosapete, Vijayanagara | Jul 28, 2025
ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಬುಕ್ಕಸಾಗರ ಗ್ರಾಮದ ಏಳು ಹೆಡೆ ನಾಗಪ್ಪ ದೇವಸ್ಥಾನದಲ್ಲಿ ಸೋಮವಾರ ಸಂಭ್ರಮ ಸಡಗರದಿಂದ ನಾಗರಪಂಚಮಿ...