ಚಿಕ್ಕೋಡಿ: ಪಟ್ಟಣದಲ್ಲಿ :ಬಿಜೆಪಿ ವಿರುದ್ಧ ಮತಕಳ್ಳತನ ವಿರುದ್ಧ ಸಹಿ ಸಂಗ್ರಹ ಕಾರ್ಯಕ್ರಮದಲ್ಲಿ ಸಂಸದೆ ಭಾಗಿ
ಇವತ್ತು ಚಿಕ್ಕೋಡಿ ಲೋಕಸಭಾ ಸದಸ್ಯರಾದ ಕು ಪ್ರಿಯಾಂಕ ಅಕ್ಕಾ ಜಾರಕಿಹೊಳಿ ಅವರು ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಗೂ ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ವತಿಯಿಂದ ಇಂದು ಚಿಕ್ಕೋಡಿ ನಗರದಲ್ಲಿ ಆಯೋಜಿಸಲಾದ ಕೇಂದ್ರ ಬಿಜೆಪಿ ಸರ್ಕಾರದ ಮತ ಕಳ್ಳತನದ ವಿರುದ್ಧ ಹಮ್ಮಿಕೊಂಡಿದ್ದ ಸಹಿ ಸಂಗ್ರಹ ಅಭಿಯಾನದಲ್ಲಿ ಭಾಗವಹಿಸಿದ್ದರು