Public App Logo
Jansamasya
���ीजेपी
Congress
Modi
Delhi
Viral
Jharkhand
���िल्ली
���िरफ्तार
Breakingnews
Madhya_pradesh
Pmmodi
Rahulgandhi
Haryana
Uttarpradesh
Jdu
Sambalpur
Cyclone
���ादी
Crimenews
Bareilly
Bcci
Agra
Breaking
Aimim
Railway
Biharnews
Jodhpur
Fatehpur
Kanganaranaut
No video available

ಸಿದ್ಧಾಪುರ: ಬಸವನಬೈಲಿನ ಸರ್ಕಾರಿ ಶಾಲೆಯ ನೂತನ ಕೊಠಡಿ ಉದ್ಘಾಟಿಸಿದ ಶಾಸಕ ಭೀಮಣ್ಣ ನಾಯ್ಕ

ಸಿದ್ದಾಪುರ : ಸಿದ್ದಾಪುರ ಪಟ್ಟಣ ಹಾಗೂ ತಾಲೂಕಿನ ವಿವಿಧೆಡೆ ಶಾಸಕ ಭೀಮಣ್ಣ ನಾಯ್ಕ ಶನಿವಾರ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. ಪಟ್ಟಣದ ಮುರುಘ ಮಠದ ಸಭಾಭವನ ನಿರ್ಮಾಣ ಕಾಮಗಾರಿಯ ಭೂಮಿ ಪೂಜೆ ನೆರವೇರಿಸಿ, ಈ ಕಾಮಗಾರಿಯನ್ನು ಗುಣಮಟ್ಟದಿಂದ ಮತ್ತು ನಿಗದಿತ ಕಾಲಾವಧಿಯಲ್ಲಿ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದರು. ಬಳಿಕ ತಾಲೂಕಿನ ಬಸವನಬೈಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕೊಠಡಿಯನ್ನು ಉದ್ಘಾಟಿಸಿ ಗುಣಮಟ್ಟದ ಶಿಕ್ಷಣ ನೀಡುವಂತೆ ಅಧಿಕಾರಿಗಳು ಹಾಗೂ ಶಿಕ್ಷಕರಿಗೆ ಸೂಚಿಸಿದರು.

MORE NEWS