ನವಲಗುಂದ: ದೀಪಾವಳಿ ಪಾಡ್ಯೆ: ನವಲಗುಂದ ಪಟ್ಟಣದಲ್ಲಿ ಗಂಗೆ ಬಸವೇಶ್ವರ ಜಾತ್ರಾ ಮಹೋತ್ಸವ
ದೀಪಾವಳಿ ಪಾಡ್ಯೆ ಹಿನ್ನೆಲೆಯಲ್ಲಿ ನವಲಗುಂದ ಪಟ್ಟಣದಲ್ಲಿ ಗಂಗೆ ಬಸವೇಶ್ವರ ಜಾತ್ರಾ ಮಹೋತ್ಸವ ಅದ್ಧೂರಿಯಾಗಿ ನಡೆಯಿತು. ಬುಧವಾರ ಸಂಜೆ ನವಲಗುಂದ ಪಟ್ಟಣದ ದೇಸಾಯಿ ಪೇಟೆಯಲ್ಲಿ ಶ್ರೀ ಗಂಗೆ ಬಸವೇಶ್ವರ ಜಾತ್ರಾ ಮಹೋತ್ಸವದ ರಥೋತ್ಸವ ನಡೆಯಿತು.