ಮಳವಳ್ಳಿ: ಮಂಡ್ಯ ನಗರದಲ್ಲಿ ಜಿಲ್ಲಾಡಳಿತ ವತಿಯಿಂದ ಅರ್ಥಪೂರ್ಣವಾಗಿ ನಡೆದ ಕನದಾಸರ 538ನೇ ಜಯಂತೋತ್ಸವ
ಮಂಡ್ಯ ನಗರದಲ್ಲಿ ಜಿಲ್ಲಾಡಳಿತ ವತಿಯಿಂದ ಕನಕದಾಸರ 538ನೇ ಜಯಂತಿಯನ್ನು ಬಹು ವಿಜೃಂಭಣೆ ಯಿಂದ ಆಚರಿಸಲಾಯಿತು. ಶನಿವಾರ ಮಧ್ಯಾಹ್ನ 4.30ರ ಸಮಯದಲ್ಲಿ ಮಂಡ್ಯ ನಗರದ ಕಲಾಮಂದಿರದಲ್ಲಿ ಜಿಲ್ಲಾಡಳಿತ, ಜಿ.ಪಂ.ಮತ್ತು ಕನ್ನಡ ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸ ಲಾಗಿದ್ದ ಜ್ಯೋತಿ ಬೆಳಗುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಗಣಿಗ ರವಿಕುಮಾರ್ ಇತರೆ ಗಣ್ಯರು ಬಳಿಕ ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು.