ಕಾರವಾರ :- ರಾಷ್ಟ್ರೀಯ ಹೆದ್ದಾರಿ 66 ರಲ್ಲಿಡಾಂಬರ್ ಟ್ಯಾಂಕರ್ ಹರಿದು ಬೈಕ್ ಸವಾರ ಸ್ಥಳದಲ್ಲೇ ಮೃತ ಪಟ್ಟ ಘಟನೆ ಶನಿವಾರ ರಾತ್ರಿ ನಡೆದಿದೆ.ಕಾರವಾರದಿಂದ ಅಂಕೋಲಕ್ಕೆ ತೆರಳುತಿದ್ದ ಡಾಂಬರ್ ಟ್ಯಾಂಕರ್ ದ್ವಿಚಕ್ರ ವಾಹನ ಸವಾರನ ತಲೆಯ ಮೇಲೆ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ಕಾರವಾರದ ದಿನಕರ್ ಗುನಗಿ ಎಂದು ಗುರುತಿಸಲಾಗಿದೆ. ಸಂಚಾರಿ ಪೊಲೀಸ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.