ದಾಂಡೇಲಿ: ಎಸ್‌ಎಸ್‌ಎಲ್‌ಸಿ ಕನ್ನಡ ಭಾಷಾ ವಿಷಯದಲ್ಲಿ ನೂರು ಅಂಕ ಪಡೆದ ಜಿಲ್ಲಾ ವಿದ್ಯಾರ್ಥಿಗಳಿಗೆ ಕಸಾಪ ಗೌರವ: ನಗರದಲ್ಲಿ ಕಸಾಪ ಅಧ್ಯಕ್ಷ ವಾಸರೆ
Dandeli, Uttara Kannada | Jun 22, 2025
ದಾಂಡೇಲಿ: ಪ್ರಸಕ್ತ ಸಾಲಿನ ಎಸ್. ಎಸ್. ಎಲ್.ಸಿ. ಪರೀಕ್ಷೆಯಲ್ಲಿ ಕನ್ನಡ ಭಾಷಾ ವಿಷಯದಲ್ಲಿ ಪ್ರತಿಶತ ನೂರರಷ್ಟು ಅಂಕ ಪಡೆದ ಜಿಲ್ಲೆಯ ಸುಮಾರು 800...