ಹಾಸನ: ಗಣಪತಿ ಪೆಂಡಾಲ್ನಲ್ಲಿ ವಿಶೇಷ ಪೂಜೆ ಸಲ್ಲಿಸಿದ ಶಾಸಕ ಸ್ವರೂಪ್ ಪ್ರಕಾಶ್
Hassan, Hassan | Oct 2, 2026 ಹಾಸನದ ಗಣಪತಿ ಪೆಂಡಾಲ್ನಲ್ಲಿ ಪ್ರತಿಷ್ಠಾಪಿಸಲಾಗಿರುವ ಗಣೇಶನಿಗೆ ಶಾಸಕ ಸ್ವರೂಪ್ ಪ್ರಕಾಶ್ ಕುಟುಂಬಸ್ಥರೊಂದಿಗೆ ವಿಶೇಷ ಪೂಜೆ ಸಲ್ಲಿಸಿದರು. ಗಣಪತಿ ಸೇವಾ ಸಂಸ್ಥೆಯ ವತಿಯಿಂದ ನಡೆಯುತ್ತಿರುವ ಈ ಕಾರ್ಯಕ್ರಮದಲ್ಲಿ ಅನ್ನ ಸಂತರ್ಪಣೆಯನ್ನೂ ಏರ್ಪಡಿಸಲಾಗಿತ್ತು.