ಕಲಬುರಗಿ: ನಗರದಲ್ಲಿ ಅಕ್ರಮ ಮದ್ಯ ಮಾರಾಟ, ಮಹಿಳೆಯ ಬಂಧನ
ಕಲಬುರಗಿ ನಗರದ ಭರತ್ ನಗರ ತಾಂಡಾದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ತಪ್ಪಮ್ಮ ಎನ್ನಲಾಗಿದೆ.ಎಂಬಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನ.9 ರಂದು ಮಾಹಿತಿ ಗೊತ್ತಾಗಿದೆ