ದೇವನಹಳ್ಳಿ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಸಚಿವ ಕೆ ಎಚ್ ಮುನಿಯಪ್ಪನವರಿಗೆ ಮನವಿ ಸಲ್ಲಿಕೆ
Devanahalli, Bengaluru Rural | Aug 15, 2025
ದೇವನಹಳ್ಳಿ :ಒಳ ಮೀಸಲಾತಿ ಜಾರಿ ಮಾಡದ ಹಿನ್ನೆಲೆ ಮಾದಿಗ ಸಮುದಾಯ ಆಕ್ರೋಶ. ಸಚಿವ ಕೆ.ಹೆಚ್ ಮುನಿಯಪ್ಪ ಮುಂದೆ ಧಿಕ್ಕಾರ ಕೂಗಿ ಆಕ್ರೋಶ. ...