ಬಳ್ಳಾರಿ: ಸ್ಥಿರಾಸ್ತಿಗಳ ಮಾರ್ಗಸೂಚಿ ದರ ಪರಿಷ್ಕರಣೆ, ಸಾರ್ವಜನಿಕರಿಂದ ಆಕ್ಷೇಪಣೆ ಆಹ್ವಾನ
ಬಳ್ಳಾರಿ ಹಿರಿಯ ಉಪನೋಂದಣಾಧಿಕಾರಿ ಕಚೇರಿ ವ್ಯಾಪ್ತಿಯ ಸ್ಥಿರಾಸ್ತಿಗಳ ಮಾರ್ಗಸೂಚಿ ದರ ಪರಿಷ್ಕರಣೆಗೆ ಸಾರ್ವಜನಿಕರಿಂದ ಆಕ್ಷೇಪಣೆ ಆಹ್ವಾನಿಸಲಾಗಿದೆ. ಆಸಕ್ತರು 15 ದಿನಗಳ ಒಳಗಾಗಿ ಕಚೇರಿಗೆ ಮನವಿ ಸಲ್ಲಿಸಬಹುದು ಎಂದು ಹಿರಿಯ ಉಪ ನೋಂದಣಾಧಿಕಾರಿ ಪ್ರವೀಣ್ ಮ್ಯಾಗೇರಿ ತಿಳಿಸಿದ್ದಾರೆ.