ಕಲಬುರ್ಗಿಯಲ್ಲಿ ನ.21 ರಂದು ಸುದ್ದಿಗೋಷ್ಟಿ ಮಾಡಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ದ ಷಡ್ಯಂತ್ರ ಮಾಡಿದರೇ ಇಡೀ ರಾಜ್ಯದಲ್ಲಿ ಜನ ದಂಧೆ ಏಳುತ್ತಾರೆ ಹಿಂದುಳಿದವರು ಅಲ್ಪಸಂಖ್ಯಾತರು ಶೋಷಿತ ವರ್ಗ ಸೇರಿದಂತೆ ಎಲ್ಲಾರೂ ಸಿದ್ದರಾಮಯ್ಯನವರ ಜೊತೆ ಇದ್ದಾರೆ ಅತೀ ಹೆಚ್ಚು ಶಾಸಕರು ಸಿಎಂ ಸಿದ್ದರಾಮಯ್ಯನವರ ಜೊತೆ ಇದ್ದಾರೆ ಎಂದರು