ಪುತ್ತೂರು: ಪುತ್ತೂರು ನ್ಯಾಯಾಲಯದಿಂದ ಪರಾರಿಯಾಗಲು ಯತ್ನಿಸಿದ್ದ ಆರೋಪಿಗೆ 2 ವರ್ಷ ಜೈಲು ಶಿಕ್ಷೆ
2016ರಲ್ಲಿ ಪುತ್ತೂರು ನ್ಯಾಯಾಲಯದಿಂದ ಪರಾರಿಯಾಗಲು ಯತ್ನಿಸಿದ್ದ ಆರೋಪಿ ಜಯೇಶ್ ಅಲಿಯಾಸ್ ಶಾಹಿರ್ ಗೆ ಇದೀಗ ನ್ಯಾಯಾಲಯ 2 ವರ್ಷಗಳ ಸಾದಾ ಕಾರವಾಸ ಶಿಕ್ಷೆಯನ್ನು ವಿಧಿಸಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.