ಚಿತ್ರದುರ್ಗ: ಚಿತ್ರದುರ್ಗದಲ್ಲಿ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಪ್ರಾಚ್ಯಪ್ರಜ್ಞೆ ಸ್ಪರ್ಧೆ
ಚಿತ್ರದುರ್ಗದ ಮದಕರಿ ಪ್ರೌಢಶಾಲೆಯಲ್ಲಿ ಜಿಲ್ಲಾ ಮಟ್ಟದ ಪ್ರಾಚ್ಯಪ್ರಜ್ಞೆ ಸ್ಪರ್ಧೆ ನಡೆಯಿತು. ದೇಶದ ಇತಿಹಾಸ ಹಾಗೂ ಸ್ಮಾರಕಗಳ ಸಂರಕ್ಷಣೆಯಲ್ಲಿ ನಾಗರಿಕರ ಪಾತ್ರದ ಕುರಿತು ಶಿಕ್ಷಣಾಧಿಕಾರಿ ಮೊಹಮ್ಮದ್ ಇನಾಯಿತುಲ್ಲಾ ಅವರು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು.