ನಲ್ಲೂರು ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಯ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ನಿರ್ದೇಶಕರಆಯ್ಕೆ ಕೆಜಿಎಫ್ ತಾಲ್ಲೂಕಿನ ಟಿ.ಗೊಲ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಲ್ಲೂರು ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಯ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ನಿರ್ದೇಶಕರನ್ನು ಬುಧವಾರ ಆಯ್ಕೆ ಮಾಡಲಾಯಿತು. ನಲ್ಲೂರು ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಭವಾನಿ ರವೀಂದ್ರ ಗೌಡ, ಉಪಾಧ್ಯಕ್ಷರಾಗಿ ಕಾವ್ಯ ವಿನೋದ್, ನಿರ್ದೇಶಕರಾಗಿ ಪ್ರಭಾ ಮಾರ್ಕೋಂಡಯ್ಯ, ಕವಿತಾ ಪ್ರಭಾಕರ್, ರೇಣುಕಾ ರಂಗೇಗೌಡ, ಅನಿತಾ ಶ್ರೀನಾಥ್, ನಾ