ಹೊಸಪೇಟೆ: ನಗರದಲ್ಲಿ ವೈದ್ಯಕೀಯ ಗರ್ಭಪಾತದ ಕುರಿತು ತರಬೇತಿ ಕಾರ್ಯಾಗಾರ
ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಲ್ಲಿ ವಿವಿಧ ಇಲಾಖೆಗಳ ಸಹಯೋಗದಲ್ಲಿ ವೈದ್ಯಕೀಯ ಗರ್ಭಪಾತದ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ. ಡಾ. ಟಿ. ಲಿಂಗರಾಜು ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.