Public App Logo
Jansamasya
News
पुलिस
Maharashtra
Bjp
National
Police
Bihar
कांग्रेस
Congress
Modi
Delhi
Viral
Up
अमित_शाह
Bollywood
Breakingnews
Narendramodi
Madhya_pradesh
Pmmodi
Rahulgandhi
यूपी
Uttarpradesh
Haryana
Cricket
Lucknow
Uttarakhand
Sambalpur
Crimenews
Karnataka

ಸಿರಗುಪ್ಪ: ಬೀದಿನಾಯಿ ದತ್ತು ಪಡೆದು ಪೋಷಿಸಲು ನಗರಸಭೆ ಆಹ್ವಾನ

Siruguppa, Ballari | Dec 15, 2025
ಸಿರುಗುಪ್ಪ ನಗರಸಭೆ ವ್ಯಾಪ್ತಿಯಲ್ಲಿನ ಬೀದಿನಾಯಿಗಳನ್ನು ದತ್ತು ಪಡೆದು ಪೋಷಣೆ ಮಾಡಲು ಇಚ್ಚಿಸುವವರು ಹಾಗೂ ಆಶ್ರಣ ತಾಣದಲ್ಲಿರುವ ಬೀದಿನಾಯಿಗಳಿಗೆ ಆಹಾರ ಪೂರೈಸಲು ಇಚ್ಚಿಸುವ ಪ್ರಾಣಿಗಳ ಸಂರಕ್ಷಣೆ ಸಂಕಲ್ಪ ಹೊಂದಿರುವವರು, ಪ್ರಾಣಿಗಳ ಮೇಲೆ ದಯೆ ಇರುವವರು ಕೂಡಲೇ ಸಿರುಗುಪ್ಪ ನಗರಸಭೆ ಕಾರ್ಯಾಲಯಕ್ಕೆ ಸಂಪರ್ಕಿಸಬಹುದಾಗಿದೆ. ಬೀದಿನಾಯಿಗಳಿಂದ ಸಾರ್ವಜನಿಕರಿಗೆ ಹಾಗೂ ಸಂಚರಿಸುವ ವಾಹನ ಸವಾರರಿಗೆ ಆಗುವ ತೊಂದರೆ ನಿಯಂತ್ರಿಸಲು ನಗರಸಭೆ ವತಿಯಿಂದ ಹಿಡಿದು ಅವುಗಳನ್ನು ಆಶ್ರಯತಾಣಕ್ಕೆ ಸಾಗಿಸಲಾಗುತ್ತಿದೆ. ಹಾಗಾಗಿ ಆಶ್ರಣ ತಾಣದಲ್ಲಿರುವ ಬೀದಿನಾಯಿಗಳಿಗೆ ಆಹಾರ ಪೂರೈಸಲು ಇಚ್ಚಿಸುವವರು ಇದ್ದಲ್ಲಿ ಎನ್.ಜಿ.ಓ ಸಂಘ ಸಂಸ್ಥೆಗಳು, ಪ್ರಾಣಿದಯಾ ಸಂಘಗಳು ಹಾಗೂ ಇತ