ಹುಬ್ಬಳ್ಳಿ: ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಅದ್ದೂರಿಯಾಗಿ ನೆರವೇರಿದ್ದು, ಹಿರಿಯ ಪತ್ರಕರ್ತರ ಸಮ್ಮುಖದಲ್ಲಿ ಅವಿಸ್ಮರಣೀಯ ರೀತಿಯಲ್ಲಿ ಕಾರ್ಯಕ್ರಮ ಜರುಗಿದೆ. ಇದೇ ವೇಳೆ ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳ ಪದಗ್ರಹಣ ನಡೆದಿದ್ದು, ವೇದಿಕೆಯ ಕಾರ್ಯಕ್ರಮದ ಮೂಲಕ ಅಧಿಕಾರ ವಹಿಸಿಕೊಂಡರು.