ಸಿಎಂ ಅನುದಾನದಲ್ಲಿ ಕೆಜಿಎಫ್ ಗ್ರಾಮೀಣ ರಸ್ತೆಗಳ ಅಭಿವೃದ್ದಿಗೆ ಹಣ ಬಿಡುಗಡೆ ಕಾಮಗಾರಿ ವಿಳಂಬ-ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ; ಶಾಸಕಿ ರೂಪಕಲಾ ಶಶಿಧರ್ ಕೆಜಿಎಫ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮೀಣ ರಸ್ತೆ ಅಭಿವೃದ್ದಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದ ಶಾಸಕಿ ರೂಪಕಲಾ ಎಂ ಶಶಿಧರ್, ಮುಖ್ಯಮಂತ್ರಿಗಳಿಂದ ಹಣ ಬಿಡುಗಡೆ ಮಾಡಿಸಿದ್ದರೂ ಅತಿ ಶೀಘ್ರ ಕಾಮಗಾರಿಗಳನ್ನು ಮುಗಿಸುವಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿರುವ ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಅಧಿಕಾರಿಗಳ ವರ್ತನೆಗೆ ಬೇಸರ ವ್ಯಕ್ತಪಡಿಸಿದರು. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಕೋಲ