Public App Logo
Jansamasya
National
South_delhi
Pmmsy
Haryana
Matsyasampadasesamriddhi
���ीएसटी
Cybersecurityawareness
Nextgengst
Fidfimpact
Happydiwali
Diwali2025
Railinfra4andhrapradesh
Responsiblerailyatri
Andhrapradesh
���हात्मा_गांधी
���ांधी_जयंती
Gandhijayanti
Digitalindia
Fisheries
Nfdp
Swasthnarisashaktparivar
Delhi
Vandebharatexpress
Didyouknow
Shahdara
New_delhi
Worldenvironmentday
Beattheheat

ಅಂಕೋಲ: ಕ.ರಾ.ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿಣಿ ಸದಸ್ಯರಾಗಿ ಜಿಲ್ಲೆಯ ಹಿರಿಯ ಪತ್ರಕರ್ತ ವಿಠ್ಠಲದಾಸ ಕಾಮತ್ ಅವಿರೋಧ ಆಯ್ಕೆ

Ankola, Uttara Kannada | Oct 30, 2025
ಅಂಕೋಲಾ : ಜಿಲ್ಲೆಯ ಹಿರಿಯ ಪತ್ರಕರ್ತರು ಹಾಗೂ ಹೊಸದಿಗಂತ ಪತ್ರಿಕೆಯ ಬ್ಯೂರೋ ಮುಖ್ಯಸ್ಥರು ಮತ್ತು ಸ್ಥಾನಿಕ ಸಂಪಾದಕರು ಆಗಿರುವ ಅಂಕೋಲಾ ತಾಲೂಕಿನ ವಿಠ್ಠಲದಾಸ ಕಾಮತ್ ಅವರು ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿಣಿ ಸದಸ್ಯರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಬಗ್ಗೆ ಗುರುವಾರ ಸಂಜೆ 5.30 ಗಂಟೆ ಸುಮಾರಿಗೆ ಮಾಧ್ಯಮಕ್ಕೆ ಮಾಹಿತಿ ಲಭ್ಯವಾಗಿದೆ. ವಿಠ್ಠಲದಾಸ ಕಾಮತ್ ಅವರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಹಾಲಿ ಉಪಾಧ್ಯಕ್ಷರಾಗಿರುತ್ತಾರೆ.

MORE NEWS