ಹೊಸಪೇಟೆ: ದಸರಾ ಹಬ್ಬದ ಹಿನ್ನೆಲೆ ನಗರದ ಬಾಣದಕೇರಿಯ ಶ್ರೀ ನಿಜಲಿಂಗಮ್ಮದೇವಿಯ ಪಲ್ಲಕ್ಕಿ ಉತ್ಸವ ಕಾರ್ಯಕ್ರಮಕ್ಕೆ ಚಾಲನೆ
ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದ ಬಾಣದಕೇರಿಯಲ್ಲಿ ದಸರಾ ಹಬ್ಬದ ಪ್ರಯುಕ್ತವಾಗಿ ಹಮ್ಮಿಕೊಳ್ಳುವ ಶ್ರೀ ನಿಜಲಿಂಗಮ್ಮದೇವಿಯ ಪಲ್ಲಕ್ಕಿ ಉತ್ಸವ ಕಾರ್ಯಕ್ರಮಕ್ಕೆ ಇಂದು ಈ ಸಂದರ್ಭದಲ್ಲಿ ಅನೇಕ ಮುಖಂಡರು ಭಕ್ತಾದಿಗಳು ಮಹಿಳೆಯರು ಸೇರಿದಂತೆ ಇತರರು ಇದ್ದರು.