ಬಂಟ್ವಾಳ: ಕಲ್ಲಡ್ಕ ಶ್ರೀರಾಮ ವಿದ್ಯಾಲಯದಲ್ಲಿ ‘ಉತ್ಥಾನ’ ರಾಷ್ಟ್ರೀಯ ಸಂಸ್ಕಾರ ಶಿಬಿರ ಉದ್ಘಾಟನೆ
ಕಲ್ಲಡ್ಕ ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ‘ಉತ್ಥಾನ’ ರಾಷ್ಟ್ರೀಯ ಸಂಸ್ಕಾರ ಶಿಬಿರ ಉದ್ಘಾಟನೆಗೊಂಡಿದೆ. ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಡಾ. ಪ್ರಭಾಕರ ಭಟ್ ಕಲ್ಲಡ್ಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.