ಹುಣಸಗಿ: ಪಟ್ಟಣದ 1ನೇ ವಾರ್ಡ್‌ನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ್ ದಂಡಿನ್ ಜನ್ಮದಿನದ ಪ್ರಯುಕ್ತ ಸಸಿ ನೆಡುವ ಕಾರ್ಯಕ್ರಮ
Hunasagi, Yadgir | Jul 21, 2025
ಯಾದಗಿರಿ ಜಿಲ್ಲೆಯ ಹುಣಸಗಿ ಪಟ್ಟಣದ ವಾರ್ಡ್ ನಂಬರ್ ಒಂದರಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ್ ದಂಡಿನ್ ಅವರ ಹುಟ್ಟು ಹಬ್ಬದ ಪ್ರಯುಕ್ತ...