Public App Logo
Jansamasya
Breakingnews
Madhya_pradesh
Pmmodi
Rahulgandhi
Haryana
Uttarpradesh
Jdu
Sambalpur
Cyclone
Bareilly
Bcci
Agra
Breaking
Aimim
Railway
Bsf
Fatehpur
Meerut
Raebareli
Rain
Kashmir
���ाकिस्तान
Trending
���िवाद
Bengal
���खिलेश
���ारतीय
���ोगी_आदित्यनाथ
Faridabad

ಬೆಂಗಳೂರು ಉತ್ತರ: ಬಿಬಿಎಂಪಿ ವತಿಯಿಂದ ಸಾಮೂಹಿಕಾ ಸ್ವಚ್ಛತಾ ಕಾರ್ಯ, ಬೆಂಗಳೂರಿನ ವಿವಿಧೆಡೆ ಒತ್ತುವರಿ ತೆರವು

ಬಿಬಿಎಂಪಿಯ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರ ಸೂಚನೆಯಂತೆ ಆಗಸ್ಟ್ 16ರಂದು ಸಂಜೆ 5 ಗಂಟೆಗೆ ಎಲ್ಲಾ ವಲಯಗಳಲ್ಲಿ ಆಯುಕ್ತರು, ಜಂಟಿ ಆಯುಕ್ತರು, ಮುಖ್ಯ ಅಭಿಯಂತರರ ನೇತೃತ್ವದಲ್ಲಿ ಸಾಮೂಹಿಕ ಸ್ವಚ್ಛತಾ ಕಾರ್ಯ ನೆರವೇರಿಸಲಾಯಿತು. ಜೆಸಿಬಿಗಳು, ಟ್ರ್ಯಾಕ್ಟರ್ ಗಳು ಹಾಗು ಸಿಬ್ಬಂದಿಗಳನ್ನು ನಿಯೋಜನೆ ಮಾಡಿಕೊಂಡು ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ. 6 ವಲಯಗಳಲ್ಲಿ ನಡೆಸಿರುವ ಸ್ವಚ್ಛತಾ ಕಾರ್ಯ ಹಾಗೂ ಪಾದಚಾರಿ ಮಾರ್ಗದ ಒತ್ತುವರಿ ತೆರವುಗೊಳಿಸಲಾಯಿತು.