ತುಮಕೂರು: ಮದ್ದೂರಿನಲ್ಲಿ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ಕಲ್ಲು ತೂರಾಟ, ಹಿಂದೂ ಸಂಘಟನೆ ಕೈವಾಡ : ನಗರದಲ್ಲಿ ಸಚಿವ ಪರಮೇಶ್ವರ್
Tumakuru, Tumakuru | Sep 8, 2025
ಮದ್ದೂರಿನಲ್ಲಿ ಭಾನುವಾರ ಗಣೇಶ ಮೂರ್ತಿ ವಿಸರ್ಜನೆ ವೇಳೆ ನಡೆದ ಕಲ್ಲು ತೂರಾಟದಲ್ಲಿ ಹಿಂದೂ ಸಂಘಟನೆ ಕೈವಾಡವಿದೆ ಎಂದು ಗೃಹ ಸಚಿವ ಡಾ. ಜಿ....