ಮಂಗಳೂರು: ಪ್ರೊ. ಶಿಲ್ಪಾ ಕೆ. ಅವರಿಗೆ ಪಿಎಚ್ಡಿ ಪದವಿ ಪ್ರದಾನ
ಶ್ರೀನಿವಾಸ ಇನ್ಸ್ಟಿಟ್ಯೂಟ್ನ ಬಿಬಿಎ ವಿಭಾಗದ ಮುಖ್ಯಸ್ಥೆ ಪ್ರೊ. ಶಿಲ್ಪಾ ಕೆ. ಅವರಿಗೆ ಮಂಗಳೂರು ಶ್ರೀನಿವಾಸ ವಿಶ್ವವಿದ್ಯಾಲಯವು ಪಿಎಚ್ಡಿ ಪದವಿ ನೀಡಿ ಗೌರವಿಸಿದೆ. ಆನ್ಲೈನ್ ಬ್ಯಾಂಕಿಂಗ್ ಸೇವೆಗಳ ಕುರಿತಾದ ಸಂಶೋಧನೆಗಾಗಿ ಈ ಗೌರವ ಸಂದಿದೆ.