ಹಾಸನ: ಕೋಟಿ ಕನ್ನಡಿಗರ ಪ್ರೀತಿ ಮುಂದೆ ಒಂದಿಬ್ಬರ ಟೀಕೆ ಲೆಕ್ಕಕ್ಕಿಲ್ಲ ನಗರದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ಟಾಕ್
Hassan, Hassan | Aug 26, 2025
ಕೋಟಿಗಟ್ಟಲೆ ಕನ್ನಡಿಗರ ಪ್ರೀತಿ-ಅಭಿಮಾನವನ್ನು ಪಡೆದಿರುವ ನಾನು, ಒಂದಿಬ್ಬರ ನಕಾರಾತ್ಮಕ ಪ್ರತಿಕ್ರಿಯೆಗಳಿಗೆ ಉತ್ತರ ನೀಡಬೇಕಾದ ಅಗತ್ಯವಿಲ್ಲ....