ದಾಂಡೇಲಿ: ಡಿಎಫ್ಎ ಮೈದಾನದಲ್ಲಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ತಾಲೂಕು ಮಟ್ಟದ ಕ್ರೀಡಾಕೂಟ, ವ್ಯಕ್ತಿತ್ವ ವಿಕಸನಕ್ಕೆ ಕ್ರೀಡೆ ಸಹಕಾರಿ: ದೇಶಪಾಂಡೆ
Dandeli, Uttara Kannada | Sep 11, 2025
ದಾಂಡೇಲಿ : ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಕ್ರೀಡೆ ಸಹಕಾರಿಯಾಗಿದೆ. ಸದೃಢ ಆರೋಗ್ಯ ನಿರ್ಮಾಣಕ್ಕೆ ವ್ಯಾಯಾಮ, ಕ್ರೀಡೆ...