ಶ್ರೀನಿವಾಸಪುರ: ನಿವೇಶನಗಳ ಹಕ್ಕು ಪತ್ರ ವಿತರಣೆ ಮಾಡುವಂತೆ ಪ್ರಾಂತ ರೈತ ಸಂಘದಿಂದ ಪಟ್ಟಣದಲ್ಲಿ ಪ್ರತಿಭಟನೆ
ಹೂವಳ್ಳಿ ಗ್ರಾಮದಲ್ಲಿ ನಿವೇಶನಗಳ ಹಕ್ಕು ಪತ್ರ ವಿತರಣೆ ಮಾಡುವಂತೆ ಪ್ರಾಂತ ರೈತ ಸಂಘ ಒತ್ತಾಯ ಶ್ರೀನಿವಾಸಪುರ ತಾಲೂಕಿನ ದಳಸನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೂಹಳ್ಳಿ ಗ್ರಾಮದ ನಿವೇಶನ ರಹಿತರು ಸರಕಾರಿ ಜಾಗದಲ್ಲಿ ತಾವೇ ನಿರ್ಮಿಸಿಕೊಂಡಿರುವ ಮನೆಗಳಿಗೆ ಕೂಡಲೇ ಹಕ್ಕುಪತ್ರ ನೀಡಬೇಕೆಂದು ಒತ್ತಾಯಿಸಿ ಶ್ರೀನಿವಾಸಪುರ ತಾಲೂಕು ಪಂಚಾಯಿತಿ ಕಚೇರಿ ಮುಂದೆ ಸೋಮವಾರ ಮಧ್ಯಾಹ್ನ 2 ಗಂಟೆಯಲ್ಲಿ ಕರ್ನಾಟಕ ಪ್ರಾಂತ ರೈತ ಸಂಘ ಪ್ರತಿಭಟನೆ ಮಾಡುವ ಮೂಲಕ ತಾಲೂಕು ಆಡಳಿತವನ್ನು ಒತ್ತಾಯಿಸಿದರು. 2016 ರಲ್ಲಿ ಗ್ರಾಮದ ಎಲ್ಲಾ ಜನ ವಿಭಾಗದವರು ಸೇರಿ ನಿರ್ಗತಿಕರಿಗೆ ನಿವೇಶನಗಳನ್ನು ಹಂಚಿಕೊಳ್ಳಲು ಗ್ರಾಮದ ಪಕ್ಕದಲ್ಲಿರುವ ಸರಕಾರಿ ಜಮೀನಿನ ನಾಲ್ಕು ಎಕರೆಯಲ್ಲಿ ಎರಡು ಎಕರೆಯ