ಚಿತ್ರದುರ್ಗ: ಸಹಕಾರ ಕ್ಷೇತ್ರದಲ್ಲಿ ಗಣನೀಯ ಸೇವೆ; ಚಿತ್ರದುರ್ಗ ಉಸ್ತುವಾರಿ ಸಚಿವ ಡಿ.ಸುಧಾಕರ್‌ಗೆ ಬೆಂಗಳೂರಲ್ಲಿ ಸಹಕಾರ ರತ್ನ ಪ್ರಶಸ್ತಿ ಪ್ರದಾನ
Chitradurga, Chitradurga | Aug 22, 2025
ಸಹಕಾರ ಕ್ಷೇತ್ರದಲ್ಲಿ ಹಲವು ದಶಕಗಳಿಂದ ಗಣನೀಯ ಸೇವೆ ಸಲ್ಲಿಸಿರುವ ರಾಜ್ಯ ಯೋಜನೆ ಮತ್ತು ಸಾಂಖ್ಯಿಕ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ...