ನೆಲಮಂಗಲ: ಪೆಮ್ಮನಹಳ್ಳಿ ಬಳಿ ಹೆದ್ದಾರಿಯಲ್ಲಿ ನಿಂತಿದ್ದ ಕಾರಿಗೆ ಕ್ಯಾಂಟರ್ ವಾಹನ ಡಿಕ್ಕಿ, ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
*ನೆಲಮಂಗಲ ನಿಂತಿದ್ದ ಕಾರಿಗೆ ಕ್ಯಾಂಟರ್ ಡಿಕ್ಕಿ, ಡ್ಯಾನ್ಸರ್ ಸುಧೀಂದ್ರ ಸಾವು ಅಪಘಾತ ದ ದೃಶ್ಯ ಸಿಸಿಟಿವಿಯಲ್ಲಿ ಸೆರೆ ನಿನ್ನೆಯಷ್ಟೇ ಹೊಸ ಕಾರು ಡಿಲೀವೆರಿ ಪಡೆದಿದ್ದ ತ್ಯಾಮಗೊಂಡ್ಲು ಪಟ್ಟಣದ ನಿವಾಸಿ ಸುಧೀಂದ್ರ ರಸ್ತೆ ಮಧ್ಯೆ ಕೆಟ್ಟು ನಿಂತಿದ್ದರಿಂದ ಪರೀಕ್ಷಿಸಲು ಆಚೆ ಬಂದಾಗ ವೇಗವಾಗಿ ಬಂದ ಕ್ಯಾಂಟರ್ ಲಾರಿ ಡಿಕ್ಕಿ ನೆಲಮಂಗಲ ತಾಲೂಕಿನ ಪೆಮ್ಮನಹಳ್ಳಿ ಬಳಿ ರ್ದುಘಟನೆ ಅಪಘಾತದ ರಭಸಕ್ಕೆ ಸ್ಥಳದಲ್ಲೇ ಡ್ಯಾನ್ಸರ್ ಸಾವು