ಕಲಬುರಗಿ: ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿಗೆ ಬೆದರಿಕೆ: ರಾಜ್ಯಪಾಲರಿಗೆ ಮನವಿ
ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ನಿವಾಸಕ್ಕೆ ಮಾರಕಸ್ತ್ರಗಳ ಪಾರ್ಸಲ್ ಕಳುಹಿಸಿ ಬೆದರಿಕೆ ಹಾಕುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಳಂದ ಬಿಜೆಪಿ ಎಸ್ ಸಿ ಮೋರ್ಚಾ ತಹಸಿಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದೆ.