ದ್ವೇಷ ಭಾಷಣ ವಿಧೇಯಕ ಸ್ವಾಗತಿಸುತ್ತೇನೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಹೇಳಿದರು. ಇದು ಕೇವಲ ಒಬ್ಬ ವ್ಯಕ್ತಿಯ ಸಲುವಾಗಿ ತರುತ್ತಿಲ್ಲ, ಬದಲಾಗಿ ಸೋಷಿಯಲ್ ಮೀಡಿಯಾದಲ್ಲಿ ಕೆಟ್ಟ ಪದಗಳನ್ನು ಬಳಸಿ ಇತರರನ್ನು ಪ್ರಚೋದಿಸುವವರನ್ನು ನಿಯಂತ್ರಿಸಲು ಸಹಾಯಕವಾಗಲಿದೆ. ಇದು ಯತ್ನಾಳ ಅವರಿಗೆ ಮಾತ್ರವಲ್ಲ, ಎಲ್ಲರಿಗೂ ಅನ್ವಯಿಸುತ್ತದೆ ಎಂದು ಹೇಳಿದರು ಮಂಗಳವಾರ ನಗರದಲ್ಲಿ ಪ್ರತಿಕ್ರಿಯೆ ನೀಡಿದ ಅವರು. ದ್ವೇಷ ಭಾಷಣ ವಿಧೇಯಕವು ಪ್ರಜಾಪ್ರಭುತ್ವದ ಅಸ್ತಿತ್ವಕ್ಕೆ ಇತಿಮಿತಿಗಳಿಗೆ ಕಡಿವಾಣ ಹಾಕಲು ಅಗತ್ಯವಾಗಿದೆ. ಎಂದು ಹೇಳಿದರು