ತೀರ್ಥಹಳ್ಳಿ: ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ತುಂಗಾ ನದಿ:ತೀರ್ಥಹಳ್ಳಿ ರಾಮಮಂಟಪ ಮುಳುಗಡೆಗೆ ಕೆಲವೇ ಅಡಿ ಬಾಕಿ
Tirthahalli, Shimoga | Jul 26, 2025
ಮಲೆನಾಡು ಶಿವಮೊಗ್ಗ ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆಯಾಗುತ್ತಿದೆ. ತೀರ್ಥಹಳ್ಳಿ ತಾಲೂಕಿನಾದ್ಯಂತ ಬೆಂಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ...