ಅಖಿಲಾಂಡ ಶ್ರೀ ಮಹರ್ಷಿ ವಾಲ್ಮೀಕಿ ಕಿ ನಾಯಕ ಸಮಿತಿ ನೊಂದಾಣಿಯಾಗಿದ್ದು, ನೋಂದಾಣಿ ಪ್ರಮಾಣ ಪತ್ರ ಬಂದಿದೆ ಎಂದು ಅಖಿಲಾಂಡ ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಸಮಿತಿ ಅಧ್ಯಕ್ಷ ವೆಂಕಟೇಶ ನಾಯಕ ಅಸ್ಕಿಹಾಳ ಹೇಳಿದರು. ಸುದ್ದಿಘೊಷ್ಟಿಯಲ್ಲಿ ಮಾತನಾಡುತ್ತಾ, ಕಲ್ಯಾಣ ಕರ್ನಾಟಕ ಭಾಗದ 7 ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಆಯಾ ಜಿಲ್ಲಾಧ್ಯಕ್ಷರುಗಳನ್ನು ಸಮಾಜದ ಮಹಿಳೆಯರಿಗೆ ಆಯಾ ಜಿಲ್ಲೆಗಳಲ್ಲಿ ಎಲ್ಲರನ್ನು ಜಿಲ್ಲಾಧ್ಯಕ್ಷರನ್ನು ನೇಮಿಸಿ ಒಗ್ಗೂಡಿಸಿ ಸಮಿತಿ ಬಲ ಪಡಿಸಲಾಗುವುದು ಎಂದರು.