ಚಿತ್ರದುರ್ಗ ನಗರದ ಕ್ರೀಡಾ ಭವನದಲ್ಲಿ ಕೊಡಲ್ಲ ಅಂದ್ರ ಕೊಡಲ್ಲ ನಾಟಕ ಪ್ರದರ್ಶನ ಹಮ್ಮಿಕೊಳ್ಳಲಾಗಿತ್ತು. ಬಡತನದ ಹೆಚ್ಚಳಕ್ಕೆ ಸರ್ಕಾರದ ತೆರಿಗೆಗಳೇ ಕಾರಣ ಅಂಬೇಡ್ಕರ್ ವಿಚಾರ ವೇದಿಕೆ ಹಾಗೂ ನಾಡುನುಡಿ ಬಳಗ ಚಿತ್ರದುರ್ಗ ಇವರ ಸಹಯೋಗದಲ್ಲಿ ನಿರ್ದಿಗಂತ, ಮೈಸೂರು ರಂಗತಂಡವು 'ಕೊಡಲ್ಲ ಅಂದ್ರ ಕೊಡಲ್ಲ...' ನಾಟಕವನ್ನು ಪ್ರಸ್ತುತ ಪಡಿಸಿದರು.