ಬಂಟ್ವಾಳ: ಬಂಟ್ವಾಳದಲ್ಲಿ ನ.1ರಂದು ನೃತ್ಯಧಾರಾ ವಿಂಶತಿ ಸಂಭ್ರಮ: ಕಲಾನಯನ ಪ್ರಶಸ್ತಿ ಪ್ರದಾನ
ಬಂಟ್ವಾಳದ ಸ್ಪರ್ಶ ಕಲಾ ಮಂದಿರದಲ್ಲಿ ನವೆಂಬರ್ 1ರಂದು ನೃತ್ಯಧಾರಾ ವಿಂಶತಿ ಸಂಭ್ರಮ ನಡೆಯಲಿದೆ. ವಿದ್ವಾನ್ ಚಂದ್ರಶೇಖರ ನಾವಡ ಅವರಿಗೆ ಕಲಾನಯನ ಪ್ರಶಸ್ತಿ ಪ್ರದಾನ ಹಾಗೂ ವಿಶೇಷ ಸನ್ಮಾನ ಕಾರ್ಯಕ್ರಮಗಳು ನಡೆಯಲಿವೆ.