ಕುಂದಗೋಳ: ಕುಂದಗೋಳ ತಾಲೂಕಿನ ಬರದ್ವಾಡ ಗ್ರಾಮದಲ್ಲಿ ರೈತರಿಬ್ಬರು ಆತ್ಮಹತ್ಯೆ ಮಾಡಿಕೊಂಡ ಹಿನ್ನೆಲೆ ರೈತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಸಚಿವ ಲಾಡ್
Kundgol, Dharwad | Jul 14, 2025
ಕುಂದಗೋಳ ತಾಲೂಕಿನ ಬರದ್ವಾಡ ಗ್ರಾಮದಲ್ಲಿ ಕಳೆದ ಎರಡು ದಿನದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ರೈತರಾದ ಬಸನಗೌಡ ಪಾಟೀಲ್ ಹಾಗೂ ರವಿರಾಜ್ ಜಾಡರ ಅವರ...