ಶಾಲೆಯ ಆವರಣದಲ್ಲಿ ಬೀದಿ ನಾಯಿಗಳ ಸ್ಥಳಾಂತರ ವಿಚಾರ ಸಂಬಂಧ ಶಾಲೆಯಲ್ಲಿರುವ ಕ್ಯಾಂಪಸ್ ಒಳಗಡೆ ಇರುವ ನಾಯಿಗಳನ್ನು ಲೆಕ್ಕ ಹಾಕಿ ವರದಿ ಕೊಡಲು ಬೆಂಗಳೂರು ದಕ್ಷಿಣ ಪಾಲಿಕೆ ಅಧಿಕಾರಿಗಳು ಸೂಚನೆ ಕೊಟ್ಟಿದ್ದಾರೆ. ಈ ವಿಚಾರ ವ್ಯಾಪಕ ವಿರೋಧಕ್ಕೆ ಕಾರಣ ಆಗಿದ್ದು ಕ್ಯಾಮ್ಸ್ ಖಾಸಗಿ ಶಾಲೆಗಳ ಒಕ್ಕೂಟ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಆಕ್ಷೇಪ ವ್ಯಕ್ತ ಪಡಿಸಿದ್ದಾರೆ