ಹಡಗಲಿ: ಹೂವಿನ ಹಡಗಲಿಯಲ್ಲಿ ಅಮೃತ ಸರೋವರದ ಆವರಣದಲ್ಲಿ ಸ್ವಚ್ಛತಾ ಆಂದೋಲನ
ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ನಾಗತಿಬಸಾಪುರ, ಒಳಗುಂದಿ, ದೇವಗೊಂಡನಹಳ್ಳಿ ಹಾಗೂ ಹಗರನೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅಮೃತ ಸರೋವರದ ಆವರಣದಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಾಗೂ ಸಸಿ ನೆಡುವ ಆಂದೋಲನವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಸ್ಥಳೀಯರು ಮತ್ತು ಅಧಿಕಾರಿಗಳು ಭಾಗವಹಿಸಿದ್ದರು.