ಉಡುಪಿ: ಬಾನು ಮುಸ್ತಾಕ್ ದಸರಾ ಉದ್ಘಾಟನೆ ವಿಚಾರ ನಗರದಲ್ಲಿ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಪ್ರತಿಕ್ರಿಯೆ
Udupi, Udupi | Sep 17, 2025 ಭಾನುಮಸ್ತಾಕ್ ದಸರಾ ಉದ್ಘಾಟನಾ ವಿಚಾರದ ಬಗ್ಗೆ ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಹೇಳಿಕೆಯನ್ನು ನೀಡಿದು ಕನ್ನಡದ ಬಗ್ಗೆ ಬಾನು ಮುಸ್ತಾಕ್ ಸ್ಪಷ್ಟಪಡಿಸಿದ್ದನ್ನ ಪ್ರತಾಪ್ ಸಿಂಹ ಉಲ್ಲೇಖಿಸಿದ್ದಾರೆ. ಹಿಂದೂ ಧರ್ಮದ ಚಾಮುಂಡೇಶ್ವರಿ ದೇಗುಲ ವಿಚಾರದಲ್ಲಿ ಭಾನುಮಸ್ತಾಕ್ ಗೆ ನಂಬಿಕೆ ಇದ್ದರೆ ಉದ್ಘಾಟನೆಗೆ ನಮ್ಮ ಆಕ್ಷೇಪ ಇಲ್ಲ ಎಂದು ಹೇಳಿದ್ದಾರೆ.