ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಎಷ್ಟು ಗಣಪತಿ ಪ್ರತಿಷ್ಠಾಪನೆ ಆಗುತ್ತೆ ಗೊತ್ತಾ..!. ಇಲ್ಲಿದೆ ಇಂಟರೆಸ್ಟಿಂಗ್ ಮಾಹಿತಿ.!.
Chikkamagaluru, Chikkamagaluru | Aug 27, 2025
ನಗರದಲ್ಲೆಡೆ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿದೆ. ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಈ ಬಾರಿ ಒಟ್ಟು 1730 ಗಣೇಶ ಮೂರ್ತಿಗಳನ್ನು...