ಕಮಲನಗರ: ಪಟ್ಟಣದಲ್ಲಿ ಪ್ರಜಾಸೌಧ ಕಟ್ಟಡ ಕಾಮಗಾರಿಗೆ ಚಾಲನೆ ನೀಡಿದ ಜಿಲ್ಲಾ ಉಸ್ತುವಾರಿ ಮಂತ್ರಿ ಈಶ್ವರ ಖಂಡ್ರೆ
ಪಟ್ಟಣದಲ್ಲಿ ಪ್ರಜಾಸೌಧ ಕಟ್ಟಡ ನಿರ್ಮಾಣ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಮಂತ್ರಿ ಈಶ್ವರ್ ಖಂಡ್ರೆ ಅವರು ಮಂಗಳವಾರ ಮಧ್ಯಾಹ್ನ 1ಕ್ಕೆ ಭೂಮಿ ಪೂಜೆ ನೆರವೇರಿಸಿ ಚಾಲನೆಯನ್ನು ನೀಡಿದರು. ಕ್ಷೇತ್ರದ ಶಾಸಕ ಪ್ರಭು ಚೌಹಾಣ್ ಕಾಡ ಅಧ್ಯಕ್ಷ ಬಾಬು ಹೊನ್ನ ನಾಯಕ್ ಕಾಂಗ್ರೆಸ್ ಮುಖಂಡ ಭೀಮಸೇನರಾವ್ ಶಿಂಧೆ, ತಹಶೀಲ್ದಾರ್ ಅಮಿತಕುಮಾರ್ ಕುಲಕರ್ಣಿ, ಇಒ ಹಣ ಮಂತರಾವ್ ಕೌಟಗೆ ಸೇರಿದಂತೆ ವಿವಿಧ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು